ವಿಡಿಯೋ

Watch | ರಾಜ್ಯಪಾಲರಿಂದ ಸಂವಿಧಾನದ ಸ್ಪಷ್ಟ ಉಲ್ಲಂಘನೆ! ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ!

ಕರ್ನಾಟಕ ಸರ್ಕಾರ ಜನವರಿ 22 ರಿಂದ 31ರವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿತ್ತು.

ಅದರ ಪ್ರಕಾರ ಗುರುವಾರ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ವಿಧಾನಸೌಧದಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿ ಕಲಾಪ ಆರಂಭವಾಗಬೇಕಿತ್ತು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ ಕೇವಲ 2 ಸಾಲುಗಳನ್ನು ಮಾತನಾಡಿದರು, ನಂತರ ಇಡೀ ಭಾಷಣವನ್ನು ಓದದೆ ಹೊರನಡೆದರು.

ಈ ಕುರಿತು ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕು. ರಾಜ್ಯಪಾಲರು ಸರ್ಕಾರದ ಭಾಷಣವನ್ನಲ್ಲ, ತಮ್ಮದೇ ಭಾಷಣದ ಒಂದು ವಾಕ್ಯವನ್ನು ಓದಿದರು.

ಇದು ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ Shimron Hetmyer ಸಿಡಿಲಬ್ಬರದ ಬ್ಯಾಟಿಂಗ್, 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!

SCROLL FOR NEXT