Watch | ರೆಡ್ಡಿ ಒಡೆತನದ ಮಾಡಲ್ ಹೌಸ್ ಗೆ ಕಿಡಿಗೇಡಿಗಳಿಂದ ಬೆಂಕಿ; ವಿಧಾನಸೌಧದ ಎದುರು ವಿಷ ಸೇವಿಸಿದ ವ್ಯಕ್ತಿ
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.