ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು.
ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು.
ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.