ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾದ ಬಗ್ಗೆ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಪ್ರತಿಕ್ರಿಯಿಸಿದ್ದಾರೆ.
ನಾವು ಪಾರದರ್ಶಕ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ತನಿಖೆ ನಡೆಸುತ್ತೇವೆ.
ಬೆಳಿಗ್ಗೆ 8:48 ರ ಸುಮಾರಿಗೆ ಲ್ಯಾಂಡಿಂಗ್ ಸಮಯದಲ್ಲಿ ಆ ಸ್ಥಳದಲ್ಲಿ ಅತ್ಯಂತ ಕಡಿಮೆ ಗೋಚರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ ಎಂದು ಸಚಿವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.