ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ.
ಅಜಿತ್ ಪರವಾರ್ ಸೇರಿದಂತೆ 5 ಜನರಿದ್ದ ವಿಮಾನ ಮುಂಬೈನಿಂದ ಬಾರಾಮತಿಗೆ ತೆರಳುತ್ತಿತ್ತು.
ಏರ್‌ಕ್ರಾಫ್ಟ್ ಲ್ಯಾಂಡಿಂಗ್ ಆಗುವ ವೇಳೆ ಬಾರಾಮತಿಯ ಜಮೀನಿನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ. ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.