ವಿಡಿಯೋ

Watch | ಬೀಟಿಂಗ್ ರಿಟ್ರೀಟ್ ಸಮಾರಂಭ: ಭಾರತೀಯ ವಾಯುಪಡೆಯ ಬ್ಯಾಂಡ್ ಆಕರ್ಷಕ ಪ್ರದರ್ಶನ!

ನವದೆಹಲಿಯ ವಿಜಯ್ ಚೌಕ್‌ನಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭವು ಗುರುವಾರ ನಡೆಯಿತು.

ಬೀಟಿಂಗ್ ರಿಟ್ರೀಟ್ ಸಮಾರಂಭ 77 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ಸಮಾರೋಪವನ್ನು ಸೂಚಿಸುತ್ತದೆ. ಇದು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ.

ಭಾರತೀಯ ವಾಯುಪಡೆಯ ಬ್ಯಾಂಡ್ 'ಸಿಂದೂರ್' ರಚನೆಯನ್ನು ರೂಪಿಸಿ ಆಪರೇಷನ್ ಸಿಂದೂರ್‌ಗೆ ಗೌರವ ಸಲ್ಲಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT