Watch | ಇಲಾಖೆಯಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ! ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು?
ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ವಿಷಯ ಗುರುವಾರ ವಿಧಾನಸಭೆಯಲ್ಲಿ ಕೂಡ ಪ್ರತಿಧ್ವನಿಸಿದ ಪ್ರಸಂಗ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.