ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಪತನಗೊಂಡು ವಿಮಾನದಲ್ಲಿದ್ದ ಎಲ್ಲಾ ಐದು ಜನರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಪೈಲಟ್‌ಗಳಾದ ಶಾಂಭವಿ ಪಾಠಕ್ ಮತ್ತು ಸುಮಿತ್ ಕಪೂರ್ ಮತ್ತು ಕ್ಯಾಬಿನ್ ಅಟೆಂಡೆಂಟ್ ಪಿಂಕಿ ಮಾಲಿ ಸೇರಿದ್ದಾರೆ.
ಘಟನೆಯ ಬಗ್ಗೆ ಸಿಬ್ಬಂದಿಯ ಕುಟುಂಬ ಸದಸ್ಯರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.