Watch | ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ: ರಾಜೀನಾಮೆಗೆ ಕೆಜೆ ಜಾರ್ಜ್ ಮುಂದು?; HDK, ಅಂಬರೀಶ್ ವಿರುದ್ಧ ಅವಾಚ್ಯ ನಿಂದನೆ ಆಡಿಯೋ; ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ!
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಇಂಧನ ಇಲಾಖೆಯಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇಂಧನ ಇಲಾಖೆಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಿಎಂ ಕಚೇರಿ ಮುಂದಾಗಿದೆ ಎಂದು ಅಸಮಾಧಾನಗೊಂಡು ಇಂಧನ ಸಚಿವ ಕೆಜೆ ಜಾರ್ಜ್, ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ...