Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.