Watch | ಸಿ.ಜೆ ರಾಯ್ ಸಾವು ಪ್ರಕರಣದ ತನಿಖೆಯಾಗಲಿ: ಡಿಕೆಶಿ, ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ
ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರ ನಿಧನದ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.