ಮಂಗಳೂರು: ಮುಳುಗುವ ಸ್ಥಿತಿಯಲ್ಲಿದ್ದ 6 ಮೀನುಗಾರರ ರಕ್ಷಣೆ
ಮಂಗಳೂರು ಸಮೀಪದ ಸುರತ್ಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಸೋಮವಾರ ಬಿರುಗಾಳಿ ಮತ್ತು ಪ್ರಕ್ಷುಬ್ಧ ಸಮುದ್ರದ ನಡುವೆ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಲ್ಲಿದ್ದ ಆರು ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.