ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.