ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ
ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಪಾದಚಾರಿಗಳ ಜೀವರಕ್ಷಣೆಯೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.