ವಿಡಿಯೋ

Watch | ಇರಾನ್ ಖಮೇನಿ ಅಂತ್ಯಕ್ರಿಯೆ: ಮೆಹಬೂಬಾ ಮುಫ್ತಿ, ಹಿಂದೂ ಸಂತರ ಕಣ್ಣೀರು!

ಇರಾನ್‌ನ ದಿವಂಗತ ಪರಮೋಚ್ಚ ನಾಯಕ ಅಲಿ ಖಮೆನಿ ಅವರ ಸಾರ್ವಜನಿಕ ಅಂತ್ಯಕ್ರಿಯೆ ಸಮಾರಂಭಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಗಿದೆ. ಭಾರತದ ವಿಶೇಷ ನಿಯೋಗ ಟೆಹ್ರಾನ್ ಗೆ ತೆರಳಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಸಂತಾಪ ಸೂಚಿಸಿದೆ. ವಿಡಿಯೋ ಇಲ್ಲಿದೆ ನೋಡಿ.

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

2nd T20: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; Vaibhav Sooryavanshi ಪದಾರ್ಪಣೆ; ಸಚಿನ್ ದಾಖಲೆ ಧ್ವಂಸ!