Watch | 'ಸ್ಯಾಟ್ಲುಜ್' ಚಿತ್ರವನ್ನು OTTಯಿಂದ ತೆಗೆದುಹಾಕಲೇಬೇಕಿತ್ತು ಎಂದ Diljit Dosanjh; ಏನಿದು ವಿವಾದ?
ಸ್ಯಾಟ್ಲುಜ್ ಚಿತ್ರವನ್ನು ಝೀ5 ಒಟಿಟಿ ವೇದಿಕೆಯಿಂದ ತೆಗೆದುಹಾಕಲಬೇಕಿತ್ತು.. ಈ ಕ್ರಮದಿಂದ ನನಗೇನೂ ಅಚ್ಚರಿಯಾಗಿಲ್ಲ ಎಂದು ನಟ ಹಾಗೂ ಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.