ಕರ್ನಾಟಕವನ್ನು ಕಾಂಗ್ರೆಸ್ ದುರಾಡಳಿತದಿಂದ ರಕ್ಷಿಸಲು ಬಿಜೆಪಿ ಜೊತೆ ಸೇರಿಕೊಂಡಿದ್ದೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.
ಬಿಜೆಪಿ ಜೆಡಿಎಸ್ ಅನ್ನು ಮುಗಿಸಲು ಬಯಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.