ವಿಡಿಯೋ

Watch | ಇಂಗ್ಲೆಂಡ್: ಅಭಿಮಾನಿಗಳಿಗೆ ಕ್ರಿಕೆಟ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಸೆಲ್ಫಿ, ಆಟೋಗ್ರಾಫ್‌!

ಟೀನೇಜ್ ಕ್ರಿಕೆಟ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಮಂಗಳವಾರ ಇಂಗ್ಲೆಂಡ್ ನ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಟೀಮ್ ಇಂಡಿಯಾದ ಅಭ್ಯಾಸ ಅವಧಿಯ ನಂತರ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು ಮತ್ತು ಆಟೋಗ್ರಾಫ್‌ಗಳಿಗೆ ಸಹಿ ಹಾಕಿದರು.

ಸರಣಿಯ ಮೂರನೇ T20 ಪಂದ್ಯದಲ್ಲಿ ಭಾರತ ಇಂದು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಖಾಸಗಿ ಬಸ್, ಓರ್ವ ಸಾವು, ಏಳು ಮಂದಿಗೆ ಗಾಯ, ಭಯಾನಕ Video

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

ರಾಮ ಮಂದಿರ ಟ್ರಸ್ಟ್‌ನಲ್ಲಿ 30 ಕೆಜಿಗೂ ಹೆಚ್ಚು ಚಿನ್ನದ ವಸ್ತುಗಳು, ದಾನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳು ಸುರಕ್ಷಿತ: ಖಜಾಂಚಿ ಗೋವಿಂದ್ ದೇವ್ ಗಿರಿ

ಪ್ರಧಾನಿ ಮೋದಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ; Indonesiaದ ಅತ್ಯುನ್ನತ Bintang Adipurna ನಾಗರಿಕ ಪ್ರಶಸ್ತಿ ಪ್ರದಾನ..!

CM Vijay ಭೇಟಿಯನ್ನು ನಾವು ನಿಯಂತ್ರಿಸಬೇಕೆಂದು ಬಯಸುತ್ತೀರಾ?: ಡಿಎಂಕೆ ಗೆ ಸುಪ್ರೀಂ ಕೋರ್ಟ್ ಛೀಮಾರಿ!