ವಿಡಿಯೋ

Watch | ಸಿ.ಎನ್‌ ಮಂಜುನಾಥ್ ಕಣಕ್ಕಿಳಿಸುವ ತಂತ್ರ ಹೆಣೆದಿದ್ದೇ ನಾನು!

ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನವಾದ ಬಳಿಕ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರ ನಡೆಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಉದ್ಘಾಟಿಸಿ ವಿಜಯೇಂದ್ರ ಭಾಷಣ ಮಾಡಿದರು.

ಯೋಗ್ಯ ವ್ಯಕ್ತಿಗಳು ವಿಧಾನಪರಿಷತ್ ಗೆ ಬರಬೇಕು. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಚಪಲ ತೀರಿಸಿಕೊಳ್ಳಲು ವಿಧಾನಪರಿಷತ್ ಗೆ ಬರ್ತಿದ್ದಾರೆ. ರಾಜಕೀಯ ಚಟಕ್ಕಾಗಿ ಬರ್ತಿದ್ದಾರೆ.

ಹಣದ ಅಹಂನಿಂದ, ಚುನಾವಣೆ ಗೆಲ್ತೀವಿ ಅನ್ನೋ ಭ್ರಮೆಯಿಂದ ಬರ್ತಿದ್ದಾರೆ. ವಿಧಾನ ಸೌಧ ಪ್ರಜಾಪ್ರಭುತ್ವದ ದೇಗುಲ, ಅಲ್ಲಿಗೆ ಯೋಗ್ಯ ವ್ಯಕ್ತಿಗಳು ಬರಬೇಕು ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆಯಲ್ಲಿ ಕಟ್ಟಡದ ಮೇಲೆ ಬಿದ್ದ ಕಸದ ರಾಶಿ, ಬಿಲ್ಡಿಂಗ್ ಕುಸಿತ; ಅವಶೇಷಗಳಡಿ ಸಿಲುಕಿದ 16 ಮಂದಿ

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ- ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ!

ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದ 'ಮುಗಿದಿದೆ'; ನೀಚರೊಂದಿಗೆ ವ್ಯವಹರಿಸಲು ಬಯಸುವುದಿಲ್ಲ: ಡೊನಾಲ್ಡ್ ಟ್ರಂಪ್

ಶೋಪಿಯಾನ್‌ ಎನ್‌ಕೌಂಟರ್‌: ಅಡಗಿಕುಳಿತಿದ್ದ LET ಉಗ್ರನ ಹೊಡೆದುರುಳಿಸಿದ ಸೇನಾಪಡೆ..! Video

FIFA World Cup 2026: ಜನಾಂಗೀಯ ನಿಂದನೆಯ ಸನ್ನೆ, ಈಜಿಪ್ಟ್ ಕೋಚ್ ಜೊತೆ ಮೆಸ್ಸಿ ಭಾರಿ ಜಗಳ! Video