ರಾಜ್ ಬಿ ಶೆಟ್ಟಿ ಮತ್ತು ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿರುವ ಕರಾವಳಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಭಾರೀ ನಿರೀಕ್ಷೆ ಹುಟ್ಟಿಸಿದೆ. ಜುಲೈ 24ರಂದು ಬಿಡುಗಡೆಯಾಗಲಿರುವ ‘ಕರಾವಳಿ’ ಚಿತ್ರ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸಿದ್ದಾರೆ. ‘ಗಾಣಿಗ ಫಿಲ್ಮ್ಸ್’ ಮತ್ತು ‘ವಿಕೆ ಫಿಲ್ಮ್ಸ್’ ಜಂಟಿಯಾಗಿ ಕರಾವಳಿ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಅರ್ಪಿಸುವುದರ ಜೊತೆಗೆ ವಿತರಣೆ ಮಾಡುತ್ತಿದೆ.