ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಯ ಸ್ವಯಂ ಘೋಷಿತ ಕಮಾಂಡರ್ ಬುಧವಾರ ಸಾವನ್ನಪ್ಪಿದ್ದಾನೆ.
ಮತ್ತೊಬ್ಬ ಉಗ್ರನನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.
ಹತ್ಯೆಗೊಳಗಾದ ಉಗ್ರನನ್ನು ಕುಲ್ಗಾಮ್ ಜಿಲ್ಲೆಯ ಮೋತಲ್ಹಾಮಾ ನಿವಾಸಿ ಜಾಕಿರ್ ಅಹ್ಮದ್ ಗನೀ (26) ಎಂದು ಗುರುತಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.