Watch | ಬೆಂಗಳೂರಿಗೆ ವಲಸೆ ತಪ್ಪಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಮ್ಮ ಗುರಿ!
ಉದ್ಯೋಗ ಸೃಷ್ಟಿಸಲು ಮತ್ತು ಬೆಂಗಳೂರಿಗೆ ವಲಸೆ ಹೋಗುವುದನ್ನು ತಡೆಯಲು ಕಲ್ಯಾಣ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿಪಡಿಸುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.