ವಿಡಿಯೋ

Watch | 'ಬಿಜೆಪಿಯ ಒಬ್ಬ ನಾಯಕನ ಮಗನೂ RSSನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ'

ವಿಜಯ ದಶಮಿಗೆ ಒಂದು ದಿನ ಚಡ್ಡಿ ಪ್ಯಾಂಟ್ ಹಾಕೋದು ಬಿಟ್ಟರೆ ಬಿಜೆಪಿಯ ಯಾವೊಬ್ಬ ನಾಯಕನ ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಇಷ್ಟು ದಿನ ನಾನು ಹೇಳ್ತಾ ಇದ್ದೆ. ಈಗ ಅವರೇ ಹೇಳ್ತಾ ಇದ್ದಾರಾ? ನಾನು ಮುಂಚೆ ಇಂದ ಇದೇ ಹೇಳ್ತಾ ಇದ್ದೀನಿ.

ಗೋಶಾಲೆಗೆ ಹೋಗಬೇಕು ಅನ್ನೋದು, ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬಿಡೋದು ಬಡವರ ಮಕ್ಕಳನ್ನು ಮಾತ್ರ. ಇವರ ಮಕ್ಕಳ ಏನ್ ಮಾಡ್ತಾ ಇದ್ದಾರೆ.

ಒಬ್ಬ ಬಿಜೆಪಿ ಲೀಡರ್ ಮಗ RSS ನ ಪೂರ್ಣ ಪ್ರಚಾರಕರು ಇದ್ದರೆ ತೋರಿಸಿ ನೋಡೋಣ ಅಂತ ಸವಾಲು ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!