ವಾರಸುದಾರರಿಲ್ಲದೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಿರುವ ಅನಾಥ ವಾಹನಗಳನ್ನು ತೆರವುಗೊಳಿಸುವ ವಿಶೇಷ ಅಭಿಯಾನಕ್ಕೆ ಜುಲೈ 10, 2026 ರಂದು ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ಶುಕ್ರವಾರ ಬೆಳಗ್ಗೆ ಅವರು ಕ್ವೀನ್ಸ್ ರಸ್ತೆಯಲ್ಲಿ ಹಲವು ಸಮಯಗಳಿಂದ ಬಿಟ್ಟುಹೋಗಿರುವ ವಾಹನಗಳಿಗೆ ನೊಟೀಸ್ ಅಂಟಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ವಿಡಿಯೋ ಇಲ್ಲಿದೆ ನೋಡಿ.