ವಿಡಿಯೋ

Watch | ಭಾರತ–ನ್ಯೂಜಿಲ್ಯಾಂಡ್ 5 ವರ್ಷದಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ

ಭಾರತ ಮತ್ತು ನ್ಯೂಜಿಲೆಂಡ್ ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಹೆಚ್ಚಿಸಲು ಒಪ್ಪಿಗೆ ಸೂಚಿಸಿವೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ನಡುವಿನ ಮಾತುಕತೆಯ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

2030ರೊಳಗೆ ಉಭಯ ದೇಶಗಳ ಸರಕು ಮತ್ತು ಸೇವೆಗಳ ದ್ವಿಪಕ್ಷೀಯ ವ್ಯಾಪಾರವನ್ನು 35,000 ಕೋಟಿ ರೂಪಾಯಿಗೆ (7 ಬಿಲಿಯನ್ ನ್ಯೂಜಿಲೆಂಡ್ ಡಾಲರ್) ದ್ವಿಗುಣಗೊಳಿಸುವ ಗುರಿಯನ್ನೂ ನಿಗದಿಪಡಿಸಲಾಗಿದೆ.

ಉಭಯ ನಾಯಕರ ಸಭೆಯಲ್ಲಿ 10 ಒಪ್ಪಂದಗಳು ಸೇರಿದಂತೆ ಒಟ್ಟು 18 ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್‌ಗೆ 8 ವರ್ಷ ಕಠಿಣ ಜೈಲು ಶಿಕ್ಷೆ

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?