ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಸ್ವಜನಪಕ್ಷಪಾತ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಎಸ್‌ಸಿ ಅಧ್ಯಕ್ಷರ ನಕಲಿ ಆದಾಯ ಪ್ರಮಾಣಪತ್ರ ವಿಚಾರವನ್ನು ನಾವು ಪರಿಶೀಲಿಸುತ್ತೇವೆ.
ಎಫ್‌ಐಆರ್ ದಾಖಲಾಗಿದೆ, ಎಲ್ಲಾ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯನ್ನು ಸಾಂವಿಧಾನಿಕವಾಗಿ ಪರಿಷ್ಕರಿಸುವ ಸಮಯ ಬಂದಿದೆ.
ನನಗೆ ಬಿಟ್ರೆ ಕೆಎಟಿ, ಕೆಪಿಎಸ್‌ಸಿನ ರದ್ದು ಮಾಡ್ತೀನಿ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.