ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಚಾಲನೆ ಪಡೆದುಕೊಂಡ ಬೆನ್ನಲ್ಲೇ, ಈ ಬಾರಿ ದಸರಾದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಕುರಿತು ಪರ-ವಿರೋಧದ ಚರ್ಚೆಗಳು ತೀವ್ರಗೊಂಡಿವೆ.
ಮೈಸೂರು ದಸರಾದಲ್ಲೂ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.