ಉತ್ತರ ಕರ್ನಾಟಕ ಪ್ರದೇಶದಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ರೈತರಿಗೆ ಎಕರೆಗೆ ಕನಿಷ್ಠ 50,000 ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಬಿಜೆಪಿ ಸೋಮವಾರ ಒತ್ತಾಯಿಸಿದೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಂಗಾರು ವಿಳಂಬದಿಂದಾಗಿ ಲಕ್ಷಾಂತರ ಹೆಕ್ಟೇರ್‌ಗಳು ಬಿತ್ತನೆಯಾಗದೆ ಉಳಿದಿವೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.