ವಿಡಿಯೋ

Watch | ವಿಯೆಟ್ನಾಂ ದುರಂತ: ಆಂಧ್ರ ಪ್ರವಾಸಿಗರು ಬಿಚ್ಚಿಟ್ಟ ಭಯಾನಕತೆ...

ವಿಯೆಟ್ನಾಂ ದೋಣಿ ಅಪಘಾತದಲ್ಲಿ ಬದುಕುಳಿದ ಆಂಧ್ರಪ್ರದೇಶದ ಪ್ರವಾಸಿಗರು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (RGIA) ಆಗಮಿಸಿದರು.

ಭಾರತಕ್ಕೆ ಹಿಂದಿರುಗಿದ ಅವರು ದುರಂತದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಳೆದ ವಾರ ಸಂಭವಿಸಿದ ದೋಣಿ ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದರು. ವಿಡಿಯೋ ಇಲ್ಲಿದೆ ನೋಡಿ.

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್, 100 ಕೋಟಿ ರೂ. ಮಾನನಷ್ಟ ನೋಟಿಸ್!

'Jurassic Park' ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ!