ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧ ಮುಂದೆ ಧರಣಿ ಕೂರುವುದಾಗಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಮಂಗಳವಾರ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಯೋಜನೆಯಿಂದ ಬಿಡದಿ ಸುತ್ತಮುತ್ತ ರೈತರಿಗೆ ಆಗುವ ತೊಂದರೆಗಳೇನು ಎಂಬುದನ್ನು ವಿವರಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.