ಭಾರತೀಯ ಮೂಲದ ನಾಸಾ ಗಗನಯಾತ್ರಿ ಅನಿಲ್ ಮೆನನ್ ಮತ್ತು ಇತರ ಇಬ್ಬರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದರು
ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್ ತಮ್ಮ ಮೊದಲ ಬಾಹ್ಯಾಕಾಶ ಯಾತ್ರೆಯನ್ನು ಕೈಗೊಂಡಿದ್ದಾರೆ.
ರಷ್ಯಾದ 'ಸೋಯುಜ್ ಎಂಎಸ್-29' (Soyuz MS-29) ರಾಕೆಟ್ ಮೂಲಕ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಬಾಹ್ಯಾಕಾಶ ಯಾನ ಆರಂಭಿಸಿದರು.
ಅವರೊಂದಿಗೆ ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಮತ್ತು ಅನ್ನಾ ಕಿಕಿನಾ ಸಹ ಪ್ರಯಾಣ ಬೆಳೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.