ಧಾರವಾಡದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ 45 ವರ್ಷದ ಅರಿವಳಿಕೆ ತಜ್ಞರೊಬ್ಬರು ಇರಿತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಅವರ ಎಂಟು ವರ್ಷದ ಮಗನಿಗೆ ಚಾಕುವಿನಿಂದ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅವರ ಪತ್ನಿ ಡಾ. ಪ್ರಿಯಾಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.