ವಿಡಿಯೋ

Watch | ಎಸ್ಎಂ ಕೃಷ್ಣಗೆ ಕಾಟ ಕೊಟ್ಟಂತೆ ಡಿಕೆಶಿಗೂ ಕಾಟ ಕೊಡುತ್ತಿರುವುದು ಎಷ್ಟು ಸರಿ?

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿಡದಿ ಬಳಿ ಸ್ಥಾಪಿಸಲು ಉದ್ದೇಶಿಸಿದ್ದ ಡೇಟಾ ಸೆಂಟರ್‌ಗೆ ವಿರೋಧಿಸುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಳೇ ಮೈಸೂರು ಭಾಗದ ಒಕ್ಕಲಿಗರ ಶಾಪ ತಟ್ಟದೇ ಇರುವುದಿಲ್ಲ ಎಂದು ಮಳವಳ್ಳಿ ಶಾಸಕ ಗಣಿಗ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಳೇ ಮೈಸೂರು ಭಾಗವನ್ನು ಮತ ಗಳಿಕೆ ಯಂತ್ರವಾಗಿ ದುರ್ಬಳಕೆ ಮಾಡಿಕೊಂಡಿರುವ ನೀವು, ಎಸ್.ಎಂ ಕೃಷ್ಣ ಅವರಿಗೆ ಕಾಟ ಕೊಟ್ಟಂತೆ ಡಿ.ಕೆ. ಶಿವಕುಮಾರ್‌ಗೂ ಕಾಟ ಕೊಡಲು ಮುಂದಾಗಿರುವುದು ಎಷ್ಟು ಸರಿ?

ಬಿಡದಿ ವ್ಯಾಪ್ತಿಗೆ ಬರಬೇಕಿದ್ದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿ ಪಾಲಾಯಿತು. ಸಾಫ್ಟ್‌ವೇರ್ ಉದ್ಯಮಗಳು ಎಲೆಕ್ಟ್ರಾನಿಕ್ ಸಿಟಿಯ ವಶವಾದವು. ಒಕ್ಕಲಿಗರು ಸಿಎಂ ಆಗುವುದು ನಿಮಗಿಷ್ಟವಿಲ್ಲವೇ ಎಂದು ಪ್ರಶ್ನಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಲ್ಲಿ ಭಾರತೀಯ ನಾವಿಕರ ನಿಯೋಜನೆ ಬೇಡ- DGMA ನಿರ್ದೇಶನ!

ಟಾಕ್ಸಿಕ್: Cryptic ಪೋಸ್ಟ್, ನೆಕ್ಸ್ಟ್ ಹಾಡಿನ ಬಗ್ಗೆ ಹಿಂಟ್ ಕೊಟ್ಟ ಸಂಗೀತ ಸಂಯೋಜಕ ವಿಶಾಲ್ ಮಿಶ್ರಾ!

9ನೇ ತರಗತಿಯಿಂದಲ್ಲ, ನಿಮ್ಮ ತ್ರಿಭಾಷಾ ಸೂತ್ರವನ್ನು 5-6 ನೇ ಕ್ಲಾಸ್ ನಿಂದ ಜಾರಿಗೆ ತನ್ನಿ: CBSE ನಿಯಮದ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ

ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ: ಉಪಸಭಾಪತಿ ಎಂ.ಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು; ಗಾಯತ್ರಿ ಶಾಂತೇಗೌಡ ಮೇಲುಗೈ!

'ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯ'; Sonam Wangchuk ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ: Delhi High court ಆದೇಶ