ವಿಡಿಯೋ

Watch | ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ!

ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಬಿಜೆಪಿ ಶುಕ್ರವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.

ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬಿಡದಿ ಸುತ್ತಮುತ್ತಲಿನ ಗ್ರಾಮಗಳ ರೈತರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ಲೆಕಾರ್ಡ್‌ಗಳನ್ನು ಹಿಡಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರವನ್ನು "ರೈತ ವಿರೋಧಿ ಸರ್ಕಾರ" ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20ರ ನಂತರ ನಿಮ್ಮನ್ನು ದೆವ್ವವಾಗಿ ಕಾಡುತ್ತೇನೆ: ವಿದ್ಯಾರ್ಥಿಗಳಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾದ ವಾಂಗ್‌ಚುಕ್!

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವ ಮಸೂದೆ, 60 ಯುಎಸ್ ಸೆನೆಟರ್‌ಗಳ ಬೆಂಬಲ!

ವಾರಾಂತ್ಯದಲ್ಲಿ Indian Stock Market ಭರ್ಜರಿ ವಹಿವಾಟು; Sensex 964 ಅಂಕ ಏರಿಕೆ

ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

Lanka Premier League: ಆಟಗಾರನಿಗೆ ಲಂಚ; U-19 ವಿಶ್ವಕಪ್ ವಿಜೇತ ಭಾರತದ ಮಾಜಿ ಆಟಗಾರನ ಬಂಧನ!