ವಿಡಿಯೋ

Watch | GBA ಚುನಾವಣೆಗೆ ಹೊಸ ಡೆಡ್​ಲೈನ್, ಸಂಪುಟ ವಿಸ್ತರಣೆ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು...

ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿ. 31ರ ಒಳಗಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ನೀಡಿರುವ ಗಡುವಿನೊಳಗಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವೀಕೃತಗೊಂಡ ರಾಜ್ಯದ 4 ರೈಲ್ವೆ ನಿಲ್ದಾಣಗಳನ್ನು ವರ್ಚುವಲ್​​ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ

ಜುಲೈ 20ರ ನಂತರ ನಿಮ್ಮನ್ನು ದೆವ್ವವಾಗಿ ಕಾಡುತ್ತೇನೆ: ವಿದ್ಯಾರ್ಥಿಗಳಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾದ ವಾಂಗ್‌ಚುಕ್!

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವ ಮಸೂದೆ, 60 ಯುಎಸ್ ಸೆನೆಟರ್‌ಗಳ ಬೆಂಬಲ!

ಎದೆ ನಡುಗಿಸುವ ಘಟನೆ: 12 ವರ್ಷದ ಬಾಲಕನ ಎಳೆದೊಯ್ದು ತಿಂದು ತೇಗಿದ ಮೊಸಳೆ, Video

ಬಳ್ಳಾರಿಯಲ್ಲಿ ಘನಘೋರ ಕೃತ್ಯ: ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ!