ವಿಡಿಯೋ

Watch | ದೇಶದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ 'ವಿಕ್ರಮ್-1' ಉಡಾವಣೆ ಯಶಸ್ವಿ

ಭಾರತದ ಮೊದಲ ಖಾಸಗಿ ಕಕ್ಷಾ (Orbital-Class) ರಾಕೆಟ್ 'ವಿಕ್ರಮ್-1' ಶನಿವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.

'ಮಿಷನ್ ಆಗಮನ್' ಎಂದು ಹೆಸರಿಸಲಾದ ಈ ಪರೀಕ್ಷಾ ಉಡಾವಣೆಯನ್ನು ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ (Skyroot Aerospace) ಯಶಸ್ವಿಯಾಗಿ ನಡೆಸಿದೆ.

ಇದು ಭಾರತದ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಅಧ್ಯಾಯ ಬರೆದಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ವೇದಿಕೆಯಿಂದ ಶನಿವಾರ ಮಧ್ಯಾಹ್ನ 12.05ಕ್ಕೆ ಏಳು ಅಂತಸ್ತಿನ ಎತ್ತರದ, ನಾಲ್ಕು ಹಂತಗಳ ವಿಕ್ರಮ್-1 ರಾಕೆಟ್ ಯಶಸ್ವಿಯಾಗಿ ಆಕಾಶಕ್ಕೇರಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bidadi Township: ದೋಸ್ತಿಗಳ ಮಧ್ಯೆಯೇ ಕ್ರೆಡಿಟ್‌ ವಾರ್; ಬಿಜೆಪಿ ಬಿಟ್ಟು ಜೆಡಿಎಸ್'ನಿಂದ ಪ್ರತ್ಯೇಕ ಪಾದಯಾತ್ರೆ, ದೇವೇಗೌಡರೂ ಭಾಗಿ!

‘ಟ್ರಂಪ್‌ ಕೊಲ್ಲುತ್ತೇವೆ’ ಪೋಸ್ಟರ್ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಹತ್ಯೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಣೆ!

ನಿಮ್ಮ ಜಾತಕ ನಿಮಗೊತ್ತಿಲ್ವಾ?: Toxic ಆವರೇಜ್‌ ಎಂದ ಆರ್ಯವರ್ಧನ್‌ ಗುರೂಜಿಗೆ ಹಿಗ್ಗಾಮುಗ್ಗಾ ಜಾಡಿಸಿದ Yash ಅಭಿಮನಿಗಳು!

ಇತಿಹಾಸ ನಿರ್ಮಿಸಿದ ಭಾರತ: ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ 'ವಿಕ್ರಮ್-1' ಯಶಸ್ವಿ ಉಡಾವಣೆ, ವಿಜ್ಞಾನಿಗಳ ಸಂಭ್ರಮ

ಲಿಫ್ಟ್‌ನಲ್ಲಿ ಸಾಕು ನಾಯಿ ಹುಚ್ಚಾಟ: ಬೆಚ್ಚಿಬಿದ್ದ ಬಾಲಕಿಯರು! Video Viral