ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.