ವಿಡಿಯೋ

Watch | ಕಾಶ್ಮೀರ: ಉಗ್ರರಿಂದ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ.

ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಹುತಾತ್ಮರಾಗಿದ್ದಾರೆ.

ಗುಂಡಿನ ದಾಳಿಯಲ್ಲಿ ಹುಸೇನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವೈದ್ಯರು ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್

'3 ಬಾರಿ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ; ಅರ್ಥಪೂರ್ಣ ಮಾತುಕತೆಗೆ ಏಕಿಷ್ಟು ತಡ?': ಕೇಂದ್ರಸರ್ಕಾರಕ್ಕೆ Annamalai ಪ್ರಶ್ನೆ!

2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ 'ಸುಪ್ರೀಂ' ಅಸ್ತು!

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮೋಹನ್ ಲಾಲ್ ಪುತ್ರಿ; ತುಡಕ್ಕಂ ಚಿತ್ರ ಬಹಿಷ್ಕರಿಸಲು ನೆಟ್ಟಿಗರಿಂದ ಕರೆ!

ಸಂಪುಟ ವಿಸ್ತರಣೆಗೂ ತಟ್ಟಿದ ದೆಹಲಿ ಪ್ರತಿಭಟನೆಯ ಬಿಸಿ; ಮತ್ತೆ ಮುಂದೂಡಿಕೆ, ಇನ್ನೂ ಇಬ್ಬರಿಗೆ ಡಿಸಿಎಂ ಪಟ್ಟ?