ನೀಟ್ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೆಹಲಿ ಪೊಲೀಸರ ಲಾಠಿ ಚಾರ್ಜ್ ನಂತರ ವಿದ್ಯಾರ್ಥಿಗಳ ಬಗ್ಗೆ ಹಿರಿಯ ನಟ ತಮ್ಮ 'ಎಕ್ಸ್' ಅಂಕೌಂಟ್ ನಲ್ಲಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ವಿಧಾನವನ್ನು ಶ್ಲಾಘಿಸಿದ ಸಲ್ಮಾನ್, "ಹಿಂಸಾತ್ಮಕ ತಿರುವು ಪಡೆಯಬೇಕಾದ್ದು ತುಂಬಾ ದುಃಖಕರವಾಗಿದೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.