ವಿಡಿಯೋ

Watch | ಒಬ್ಬರೇ 'ಮನ್ ಕಿ ಬಾತ್' ಬದಲು ಸಂಸತ್ತಿನಲ್ಲೇ ಹೇಳಿಕೆ ನೀಡಿ: ಖರ್ಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ಘೋಷಿಸಿದ್ದಾರೆ.

ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂದಿಯಲ್ಲಿ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಹೊರಗೆ ಏಕಪಕ್ಷೀಯವಾಗಿ 'ಮನ್ ಕಿ ಬಾತ್' ಮಾಡುವ ಬದಲು, ಸಂಸತ್ತಿನಲ್ಲೇ ಹೇಳಿಕೆ ನೀಡಿ, ಚರ್ಚೆಗೆ ಉತ್ತರಿಸಬೇಕು ಎಂದು ಪ್ರಧಾನಿಗೆ ಆಗ್ರಹಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!