ವಿಡಿಯೋ

Watch | ಪೆಲೆಟ್ ಗನ್‌ನಿಂದ ಆದ ಗಾಯಗಳನ್ನು ನೋಡಿ'- ರಾಹುಲ್; 'ನಮ್ಮ ಮೇಲಾದ ಹಲ್ಲೆಗಳನ್ನು ನೋಡಿ'- ಎಸಿಪಿ ವಿವೇಕ್

ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ', ಭಾರತದ ಶಿಕ್ಷಣ ವ್ಯವಸ್ಥೆಯ ಕುಸಿತದ ಸಂಕೇತ ಮತ್ತು ಅವರನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಒತ್ತಾಯಿಸಿದರು.

ಜುಲೈ 20 ರ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯಿಂದ ಪೆಲೆಟ್ ಗನ್‌ನಿಂದ ಗುಂಡು ಹಾರಿಸಲ್ಪಟ್ಟು ಗಾಯಗೊಂಡಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ರಾಹುಲ್ ಮಾಧ್ಯಮಗಳಿಗೆ ತೋರಿಸಿದರು.

ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ ಮತ್ತು ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.

ಇದೇ ರೀತಿ, ಜಂತರ್ ಮಂತರ್ ಪ್ರತಿಭಟನೆಯ ಭಯಾನಕತೆಯನ್ನು ಎಸಿಪಿ ವಿವೇಕ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟು ಪೊಲೀಸ್ ಸಿಬ್ಬಂದಿಗೆ ಆದ ಗಾಯಗಳನ್ನು ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ, ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು