ವಿಡಿಯೋ

Watch | ಸೋನಂ ವಾಂಗ್ಚುಕ್ ಉಪವಾಸ ಅಂತ್ಯ; ಪ್ರತಿಭಟನೆ ನಿಲ್ಲಲ್ಲ ಎಂದ ಸಿಜೆಪಿ!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ ಗುರ್ಗಾಂವ್‌ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು.

ಈ ವೇಳೆ, ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಭೀಕರ ಹತ್ಯೆ

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!