ನೀಟ್ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕೇಂದ್ರದೊಂದಿಗೆ ಮೂರನೆ ಸುತ್ತಿನ ಮಾತುಕತೆ ನಡೆಸಿತು.
ಅನಂತರ, ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಮಾತನಾಡಿದರು.
ಕೇಂದ್ರವು ಪ್ರಮುಖ ಬೇಡಿಕೆಗಳನ್ನು ಒಪ್ಪಿಕೊಂಡಿರುವುದರಿಂದ, ತನ್ನ ಆಂದೋಲನವನ್ನು ತಕ್ಷಣ ಹಿಂತೆಗೆದುಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಶನಿವಾರ ಘೋಷಿಸಿದೆ.
"ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿರುವುದರಿಂದ ಎಲ್ಲಾ ಪ್ರತಿಭಟನಾಕಾರರು ಮನೆಗೆ ತೆರಳಬೇಕೆಂದು ನಾವು ಕೇಳಿಕೊಳ್ಳುತ್ತೇವೆ" ಎಂದು ದಾಸ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.