ವಿಡಿಯೋ

Watch | ನಾವು ಸಾಧಿಸಿದ್ದೇವೆ! ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಅಭಿಜೀತ್ ದೀಪ್ಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಶನಿವಾರ ಘೋಷಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ನಾವು ಸಾಧಿಸಿದ್ದೇವೆ ಎಂದು ಹರ್ಷದಿಂದ ಹೇಳಿದ್ದಾರೆ.

ಇಂದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿದೆ.

ನಾವು ಈ ಸರ್ಕಾರಕ್ಕೆ ತಲೆಬಾಗದಿದ್ದರೆ, ಇನ್ನೂ ಅನೇಕ ರಾಜೀನಾಮೆಗಳಿಗೆ ಒತ್ತಾಯಿಸಬಹುದು ಎಂಬುದನ್ನು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ಸಾಬೀತುಪಡಿಸುತ್ತದೆ.

ಭಯಪಡುವ ಅಗತ್ಯವಿಲ್ಲ, ಇದು ಪ್ರಜಾಪ್ರಭುತ್ವ. ನಮ್ಮ ಇನ್ನೂ ಎರಡು ಬೇಡಿಕೆಗಳು ಈಡೇರಬೇಕಿದೆ.

ಆತ್ಮಹತ್ಯೆಯಿಂದ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ ಪರಿಹಾರ ಮತ್ತು ಜುಲೈ 20 ರಂದು ಲಾಠಿ ಚಾರ್ಜ್‌ಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ, ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು