ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ.
2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.
ಈ ಗೆಲುವಿನೊಂದಿಗೆ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.