ವಿಡಿಯೋ

Watch | ಇಂಥ ಅಸಹ್ಯ ಎಲ್ಲೂ ನೋಡಿಲ್ಲ; ಸಿಜೆಪಿ ಪ್ರತಿಭಟನೆ ಬಗ್ಗೆ ಕಂಗನಾ ರಣಾವತ್

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ Gen Z ವಿದ್ಯಾರ್ಥಿಗಳ ಪ್ರತಿಭಟನೆಯ ವೀಡಿಯೋಗಳ ವಿರುದ್ಧ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರ ನಡವಳಿಕೆಯನ್ನು ಅಸಹ್ಯ ಮತ್ತು ವಾಂತಿ ಬರುವಂತಹದ್ದು ಎಂದು ಜರಿದಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ನನ್ನ ಜೀವಮಾನದಲ್ಲೇ ಒಂದೇ ಕಡೆ ಇಷ್ಟೊಂದು ಅಸಹ್ಯವನ್ನು ನಾನು ಎಂದೂ ನೋಡಿರಲಿಲ್ಲ. Gen Z ಪ್ರತಿಭಟನೆಯ ಈ ರೀಲ್ಸ್‌ ವಾಂತಿ ಬರಿಸುವಂತಿವೆ.

ಅವರು ಮಾತನಾಡುತ್ತಿರುವ ರೀತಿ ಹಾಗೂ ಬಳಸುತ್ತಿರುವ ಭಾಷೆ ತೀರ ಕೆಟ್ಟದಾಗಿದೆ. ಪ್ರತಿ ಫ್ರೇಮ್‌ನಲ್ಲೂ ಇಷ್ಟೊಂದು ಅಸಭ್ಯತೆ ಕಾಣಿಸುತ್ತಿದೆ.

ಛೀ, ಇವರನ್ನು ಯಾರು ಹೆತ್ತು, ಹೇಗೆ ಬೆಳೆಸುತ್ತಿದ್ದಾರೋ ಎಂದು ಪ್ರಶ್ನಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma