ವಿಡಿಯೋ

Watch | CWG 2026: ಕಂಚಿನ ಪದಕ ಗೆದ್ದ ಕನ್ನಡತಿ ಶಿಲ್ಪಾ ಕೆ. ಶೈಲಾ

2026ರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಭಾರತದ ಪ್ಯಾರಾ ಅಥ್ಲೀಟ್, ಕನ್ನಡತಿ ಶಿಲ್ಪಾ ಕೆ. ಶೈಲಾ ಅವರು ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಏಕೈಕ ಪ್ಯಾರಾ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಶಿಲ್ಪಾ ಪಾತ್ರರಾಗಿದ್ದರು.

ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ತಮ್ಮ ವೈಯಕ್ತಿಕ ಅತ್ಯುತ್ತಮ ಪ್ರದರ್ಶನದೊಂದಿಗೆ ಆರಂಭದಲ್ಲಿ ಅವರು 4ನೇ ಸ್ಥಾನ ಪಡೆದಿದ್ದರು.

ಮೂರನೇ ಸ್ಥಾನದಲ್ಲಿದ್ದ ನೈಜೀರಿಯಾದ ಕ್ರೀಡಾಪಟು ಯುಚಾರಿಯಾ ಇಯಾಜಿ ಅವರ ಎಸೆತವು ಫೌಲ್ ಎಂದು ಭಾರತ ಪ್ರತಿಭಟನೆ ದಾಖಲಿಸಿತು.

ಈ ಹಿನ್ನೆಲೆಯಲ್ಲಿ, ನೈಜೀರಿಯಾ ಅಥ್ಲೀಟ್ ಅನರ್ಹಗೊಂಡರು. ತದನಂತರ ಶಿಲ್ಪಾ ಅವರು ಮೂರನೇ ಸ್ಥಾನದೊಂದಿಗೆ ಕಂಚಿನ ಪದಕಕ್ಕೆ ಮುತ್ತಿಟ್ಟರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma

ಮಧ್ಯರಾತ್ರಿ ‘ಸೆಲ್ಫಿ ವಿಡಿಯೋ’ ಎಫೆಕ್ಟ್: ಇನ್​​ಸ್ಟಾಗ್ರಾಂನಲ್ಲಿ ಮೋದಿ ಹೊಸ ದಾಖಲೆ; 105 ಮಿಲಿಯನ್ ದಾಟಿದ ಫಾಲೋವರ್ಸ್!