ವಿಡಿಯೋ

Watch | ಕಾವೇರಿ ಜಲ ವಿವಾದ: ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವನ್ನು ಖಂಡಿಸಿ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು.

ಮಂಡ್ಯ, ಮೈಸೂರು, ಶ್ರೀರಂಗಪಟ್ಟಣಗಳಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿಯೂ ವಿವಿಧ ಕನ್ನಡಪರ ಸಂಘಟನೆಗಳು ಕಾವೇರಿ ಜಲ ನಿಯಂತ್ರಣ ಸಮಿತಿಯ ಆದೇಶವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದವು.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ನಿರ್ದೇಶನವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ವಾರಕ್ಕೆ 70 ಗಂಟೆ 'ಜೀತ' ಸೂತ್ರ ಹೇಳಿಕೆ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಇನ್ಫೋಸಿಸ್‌ಗೆ ₹1.9 ಕೋಟಿ ದಂಡ!

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟು