ವಿಡಿಯೋ

Watch | ಅಂಧಭಕ್ತ.. ಈಡಿಯಟ್.. ಆರ್‌ಎಸ್‌ಎಸ್, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ಹೊಸ ಮಸೂದೆ ಕುರಿತ ಚರ್ಚೆ ವೇಳೆ ಬುಧವಾರ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಳಸಿದ 'ಅಸಂಸದೀಯ ಪದ' ಭಾರೀ ವಿವಾದಕ್ಕೆ ಕಾರಣವಾಯಿತು.

ಆಡಳಿತ ಪಕ್ಷದ ಸದಸ್ಯರು ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪರಿಣಾಮ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ದಬ್ಬಾಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರಿಯಾಗಿಸಿಕೊಂಡರು.

ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಅಮಿತ್ ಶಾ ಅಧಿಕಾರ ನೀಡಿದ್ದಾರೆ ಎಂದು ಆರೋಪಿಸಿದರು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

Telegram ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಅಂತಾರಾಷ್ಟ್ರೀಯ ಬಂಧನ ವಾರಂಟ್ ಹೊರಡಿಸಿದ ರಷ್ಯಾ!

ಅಯೋಧ್ಯೆಯಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಭಾರೀ ಹಿನ್ನಡೆ; ಕೇವಲ 1.5 ಕೋಟಿ ದೇಣಿಗೆ ಸಂಗ್ರಹ; ಸಣ್ಣ ಮಸೀದಿ ಕಟ್ಟಲು ಟ್ರಸ್ಟ್ ನಿರ್ಧಾರ!

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿಯ ಬಗ್ಗೆ ಅಮಿತ್ ಶಾ ತಿಳಿದಿರಲಿಲ್ಲ ಎಂದಾದರೆ ಅವರು ಅಸಮರ್ಥರು: ರಾಹುಲ್ ಗಾಂಧಿ ತೀವ್ರ ಟೀಕೆ! Video

ವಿಜಯ್ ಸರ್ಕಾರದ ಯೋಜನೆ ಹೆಸರಲ್ಲಿ scam; ತಲೆ ಬೋಳಿಸಿಕೊಂಡರೆ 15,000 ರೂ ಪ್ರೋತ್ಸಾಹ ಧನ: ತಮಿಳುನಾಡಿನಲ್ಲಿ ಮಹಿಳೆಯರಿಗೆ ವಂಚನೆ!