ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇತ್ತೀಚೆಗೆ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕಾವೇರಿ ಜಲ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು.
ಅನಂತರ, ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.